Home Authors Posts by ಯತಿರಾಜ್ ಬ್ಯಾಲಹಳ್ಳಿ

ಯತಿರಾಜ್ ಬ್ಯಾಲಹಳ್ಳಿ

175 POSTS 0 COMMENTS

ಹನೂರು ಕ್ಷೇತ್ರ ಸಮೀಕ್ಷೆ: ಕುಟುಂಬ ಪ್ರತಿಷ್ಠೆಯ ಕಣದಲ್ಲಿ ಜೆಡಿಎಸ್ ಅಭ್ಯರ್ಥಿ ಸವಾಲಾಗಬಲ್ಲರೆ?

ಕರ್ನಾಟಕದ ಮತದಾರರು ವ್ಯಕ್ತಿಗಿಂತ ಪಕ್ಷವನ್ನು ಪರಿಗಣಿಸುತ್ತಾರೆಂದು ಕೆಲವು ಸಮೀಕ್ಷೆಗಳು ಹೇಳುತ್ತವೆ. ಆದರೆ ಹನೂರು ವಿಧಾನಸಭಾ ಕ್ಷೇತ್ರವು ಪಕ್ಷಕ್ಕಿಂತ ವ್ಯಕ್ತಿ ಪ್ರತಿಷ್ಠೆಯ ಕ್ಷೇತ್ರ. ಮಾಜಿ ಶಾಸಕರುಗಳಾದ ದಿವಂಗತ ರಾಜೂಗೌಡ ಮತ್ತು ಎಚ್.ನಾಗಪ್ಪ ಕುಟುಂಬವೇ ಇಲ್ಲಿನ...

ಕೊಳ್ಳೇಗಾಲ: ಪ್ರಚಾರ ವೇಳೆ ಹಲವೆಡೆ ಎನ್.ಮಹೇಶ್ ವಿರುದ್ಧ ಮತದಾರರ ಧಿಕ್ಕಾರ

ಕೊಳ್ಳೇಗಾಲ ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಹಾಲಿ ಶಾಸಕ ಎನ್.ಮಹೇಶ್ ಅವರಿಗೆ ಅನೇಕ ಕಡೆಯಲ್ಲಿ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಕ್ಷೇತ್ರದ ಮತದಾರರು ಘೇರಾವ್ ಹಾಕುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಬಹುಜನ ಚಳವಳಿಯ ಮೂಲಕ...

ಪಿರಿಯಾಪಟ್ಟಣ ಕ್ಷೇತ್ರ ಸಮೀಕ್ಷೆ: ಗುರು-ಶಿಷ್ಯರ ಕಾಳಗದಲ್ಲಿ ಗದ್ದುಗೆ ಯಾರಿಗೆ?

ರಾಜ್ಯ ರಾಜಕಾರಣದ ಪ್ರಮುಖ ಪಲ್ಲಟಗಳನ್ನು ಗುರುತಿಸುವುದಾದರೆ, ಸಿದ್ದರಾಮಯ್ಯನವರು ಜೆಡಿಎಸ್ ಸಖ್ಯ ಕಳಚಿಕೊಂಡು ಕಾಂಗ್ರೆಸ್ ಸೇರಿದ ಸಮಯವನ್ನು ಉಲ್ಲೇಖಿಸದೆ ಇರಲಾಗದು. 2006 ನಂತರದಲ್ಲಿ ಸಿದ್ದರಾಮಯ್ಯನವರ ರಾಜಕಾರಣದ ವರ್ಚಸ್ಸು ಏರಿಕೆಯಾಯಿತು. ಜನತಾ ಪರಿವಾರದಲ್ಲಿ ರಾಜಕೀಯ ಪಟ್ಟುಗಳನ್ನು...

ಕೆ.ಆರ್.ನಗರ ಕ್ಷೇತ್ರ ಸಮೀಕ್ಷೆ: ಅನುಕಂಪದಲ್ಲಿ `ರವಿ’ ಮೂಡುವರೇ? ಪ್ರಭಾವದಲ್ಲಿ `ಸಾರಾ’ ಗೆಲ್ಲುವರೇ?

‘ಭತ್ತದ ಕಣಜ’ ಎಂದೇ ಪ್ರಸಿದ್ಧವಾದ ಕೆ.ಆರ್.ನಗರ, ಕಾವೇರಿ ನದಿಯ ಫಲವನ್ನುಂಡ ಮೈಸೂರು ಜಿಲ್ಲೆಯ ಪ್ರಮುಖ ತಾಲ್ಲೂಕುಗಳಲ್ಲಿ ಒಂದು. ಮಂಡ್ಯ ಲೋಕಸಭಾ ವ್ಯಾಪ್ತಿಗೆ ಒಳಪಟ್ಟಿರುವ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರವು ಮೊದಲಿನಿಂದಲೂ ಕಾಂಗ್ರೆಸ್- ಜೆಡಿಎಸ್ ಪೈಪೋಟಿಯ...

ಬಿಜೆಪಿ ಮೂಲೆಗೆ ತಳ್ಳಿದ್ದ ಸದಾಶಿವ ಆಯೋಗದ ವರದಿಗೆ ಮರುಜೀವ; ಕಾಂಗ್ರೆಸ್ ಪ್ರಣಾಳಿಕೆ ಸ್ವಾಗತಾರ್ಹವೇಕೆ?

ಒಳಮೀಸಲಾತಿ ಜಾರಿ ಆಗಿಯೇ ಬಿಟ್ಟಿದೆ ಎಂದು ಬಿಜೆಪಿ ಸುಳ್ಳು ಪ್ರಚಾರವನ್ನು ಮಾಡುತ್ತಿರುವ ಹೊತ್ತಿನಲ್ಲಿ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಬಿಡುಗಡೆಯಾಗಿದೆ. ವಿಧಾನ ಮಂಡಲದ ಮೊದಲ ಅಧಿವೇಶನದಲ್ಲೇ ಜಸ್ಟೀಸ್ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವುದಾಗಿ ಪ್ರಣಾಳಿಕೆಯಲ್ಲಿ...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಾಮರಾಜನಗರ: ಪುಟ್ಟರಂಗಶೆಟ್ಟಿ-ಸೋಮಣ್ಣ ಸೆಣಸಾಟದಲ್ಲಿ ಬಿಎಸ್‌ಪಿ ಪಾತ್ರ ನಿರ್ಣಾಯಕ

ಹಿಂದುಳಿದ ವರ್ಗಕ್ಕೆ ಸೇರಿದ ಉಪ್ಪಾರ ಸಮುದಾಯದ ಏಕೈಕ ಶಾಸಕ ಎಂದೇ ಗುರುತಿಸಿಕೊಂಡಿರುವ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಈ ಬಾರಿ ನಿಜದ ಸವಾಲು ಎದುರಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಕೈತಪ್ಪಿಸಿ, ವಿ.ಸೋಮಣ್ಣನವರನ್ನು ಎರಡು (ವರುಣಾ,...

ಎಚ್‌.ಡಿ.ಕೋಟೆ ಕ್ಷೇತ್ರ: ತ್ರಿಕೋನ ಸ್ಪರ್ಧೆಯಲ್ಲಿ ಬಿಜೆಪಿ ಖಾತೆ ತೆರೆಯುವುದೇ?

ವನಸಿರಿ ನಾಡು ಎಂದೇ ಖ್ಯಾತವಾಗಿರುವ ಎಚ್.ಡಿ.ಕೋಟೆ ತಾಲ್ಲೂಕು ರಾಜಕೀಯವಾಗಿಯೂ ಗಮನ ಸೆಳೆಯುತ್ತದೆ. ನದಿ, ತೊರೆ, ಡ್ಯಾಮ್‌, ಕಾಡು, ಆದಿವಾಸಿಗಳು, ಕಾಡಂಚಿನ ಜನರು ವೈವಿಧ್ಯಮಯವಾಗಿ ಗಮನ ಸೆಳೆಯುವ ಎಚ್‌.ಡಿ.ಕೋಟೆ- ಸರಗೂರು ತಾಲ್ಲೂಕುಗಳನ್ನು ಒಳಗೊಂಡ ಎಚ್‌.ಡಿ.ಕೋಟೆ...

10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’

ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಕಸರತ್ತುಗಳನ್ನು ಮಾಡುತ್ತಿವೆ. ಕಾಂಗ್ರೆಸ್‌ ಈ ಭಾರಿ ನಾಲ್ಕು ಗ್ಯಾರಂಟಿಗಳನ್ನು ಈಗಾಗಲೇ ಘೋಷಿಸಿದ್ದು, ‘ಅನ್ನಭಾಗ್ಯ’ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಟಿ.ನರಸೀಪುರ: ಹಳೆ ಹುಲಿ ಮಹದೇವಪ್ಪ ಮತ್ತೆ ಪುಟಿದೇಳುವರೇ?

ಕಾವೇರಿ, ಕಪಿಲಾ, ಸ್ಪಟಿಕ ನದಿಗಳ ಸಂಗಮ ಕ್ಷೇತ್ರ ತಿರುಮಕೂಡಲು ನರಸೀಪುರ. ಜೊತೆಗೆ ಐತಿಹಾಸಿಕ ತಲಕಾಡು, ಸೋಮನಾಥಪುರದಂತಹ ಸ್ಥಳಗಳನ್ನು ತನ್ನ ತೆಕ್ಕೆಯಲ್ಲಿ ಇಟ್ಟುಕೊಂಡಿರುವ ಈ ತಾಲ್ಲೂಕು, ವರುಣಾ ಮತ್ತು ಟಿ.ನರಸೀಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಹಂಚಿಹೋಗಿದೆ....

ಕೈತಪ್ಪಿದ ಬಿಜೆಪಿ ಟಿಕೆಟ್‌; ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್ ಮುಂದೇನು ಮಾಡಬಲ್ಲರು?

ಮಾಜಿ ಸಚಿವ, ದಿವಂಗತ ಅನಂತಕುಮಾರ್‌ ಅವರ ಪಾಳೆಯದಲ್ಲಿ ಗುರುತಿಸಿಕೊಂಡು, ರಾಜಕೀಯವಾಗಿ ಬೆಳೆದು ಬಂದ ಮೈಸೂರಿನ ಎಸ್.ಎ.ರಾಮದಾಸ್ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ಕೈತಪ್ಪಿದೆ. ಈಗ ಬಂಡಾಯದ ಬಿಸಿ ಬಿಜೆಪಿಗೆ ತಟ್ಟುವ ಸಾಧ್ಯತೆ...