Home Authors Posts by ಯತಿರಾಜ್ ಬ್ಯಾಲಹಳ್ಳಿ

ಯತಿರಾಜ್ ಬ್ಯಾಲಹಳ್ಳಿ

175 POSTS 0 COMMENTS

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ನಂಜನಗೂಡು: ಅನುಕಂಪದ ಅಲೆಯಲ್ಲಿ ದರ್ಶನ್ ಧ್ರುವ; ಆಂತರಿಕ ಬಿಕ್ಕಟ್ಟಿನಲ್ಲಿ ಹರ್ಷವರ್ಧನ್

ದಲಿತ ರಾಜಕಾರಣದಲ್ಲಿ ತನ್ನದೇ ಆದ ಸ್ಥಾನವನ್ನು ಪಡೆದಿರುವ ನಂಜನಗೂಡು ವಿಧಾನಸಭಾ ಕ್ಷೇತ್ರವು ಮತ್ತೆ ಕುತೂಹಲ ಕೆರಳಿಸಿದೆ. ಚಾಮರಾಜನಗರ ಮತ್ತು ಮೈಸೂರು ಭಾಗದ ಸಕ್ರಿಯ, ಸಜ್ಜನ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದ ಆರ್.ಧ್ರುವನಾರಾಯಣ ಅವರ ಹಠಾತ್ ನಿರ್ಗಮನವು...

ಚಾಮುಂಡೇಶ್ವರಿಯಲ್ಲಿ ಸಿದ್ದೇಗೌಡರಿಗೆ ಕಾಂಗ್ರೆಸ್‌ ಟಿಕೆಟ್; ಒಕ್ಕಲಿಗರ ಮತ ವಿಭಜನೆಯಾದರೆ ಜಿಟಿಡಿ ಗೆಲುವು ಕಷ್ಟವೇ?

ಸಾಂಸ್ಕೃತಿಕ ನಗರಿ ಮೈಸೂರು ನಗರದ ಸುತ್ತ ಹಬ್ಬಿಕೊಂಡಿರುವ, ನಗರ ಹಾಗೂ ಗ್ರಾಮೀಣ ಸೊಗಡು ಎರಡೂ ಬೆರೆತ ವಿಶಿಷ್ಟ ವಿಧಾನಸಭಾ ಕ್ಷೇತ್ರ- ಚಾಮುಂಡೇಶ್ವರಿ. ರಾಜಕೀಯವಾಗಿ ಎಂದಿಗೂ ರಾಜ್ಯದ ಗಮನ ಸೆಳೆಯುವ, ಸಿದ್ದರಾಮಯ್ಯನವರಿಗೆ ರಾಜಕೀಯವಾಗಿ ಮರುಹುಟ್ಟು...

ವರುಣಾ ವಿಧಾನಸಭಾ ಕ್ಷೇತ್ರ ಸಮೀಕ್ಷೆ: ಪುನರಾವರ್ತನೆಯಾದ 2018ರ ಹೈಡ್ರಾಮಾ!

ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರಿಗೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ನಂತರದಲ್ಲಿ ರಾಜಕೀಯ ನೆಲೆಯನ್ನು ಒದಗಿಸಿದ್ದು ವರುಣಾ. ಕುಲದೀಪ್ ಸಿಂಗ್ ನೇತೃತ್ವದ ಕ್ಷೇತ್ರ ಪುನರ್ ವಿಂಗಡಣಾ ವರದಿಯಂತೆ ವರುಣಾ ಹೋಬಳಿಯನ್ನು...

ಕಳೆದ 37 ವರ್ಷಗಳಲ್ಲಿ ಯಾವುದೇ ಆಡಳಿತರೂಢ ಸರ್ಕಾರ ಮರು ಆಯ್ಕೆಯಾಗಿಲ್ಲ; ಈ ಬಾರಿ ಏನಾಗಲಿದೆ?

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಮೇ 10ರಂದು ಮತದಾನ ನಡೆಯಲಿದೆ. ಇಂದಿನಿಂದಲೇ ನೀತಿಸಂಹಿತೆ ಜಾರಿ ಮಾಡಲಾಗಿದೆ. ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿಯ ಫಲಿತಾಂಶ...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ನರಸಿಂಹರಾಜ: ಸೋಲಿಲ್ಲದ ಸರದಾರ ತನ್ವೀರ್‌ಗೆ ಎಸ್‌ಡಿಪಿಐ ಸವಾಲು

2019ರ ನವೆಂಬರ್ 17ರಂದು ವಿವಾಹ ಕಾರ್ಯಕ್ರಮವೊಂದರಲ್ಲಿ ಹಾಜರಿದ್ದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ತನ್ವೀರ್ ಸೇಠ್ ಮಾರಣಾಂತಿಕ ಹಲ್ಲೆಗೆ ಒಳಗಾಗಿ ಬದುಕುಳಿದಿದ್ದೇ ಹೆಚ್ಚು. ಫರ್ಹಾನ್ ಪಾಷಾ ಎಂಬಾತ ಏಕಾಏಕಿ ಬಂದು, ತನ್ವೀರ್ ಅವರ...

ಒಳಮೀಸಲಾತಿ: ಮಾದಿಗ ಸಮುದಾಯಕ್ಕೆ ಮತ್ತೆ ಮೋಸ

ಒಳಮೀಸಲಾತಿಯನ್ನು ಜಾರಿಗೊಳಿಸುವುದಾಗಿ ರಾಜ್ಯ ಸಚಿವ ಸಂಪುಟ ತೀರ್ಮಾನ ಕೈಗೊಂಡಿದ್ದು, ಮೀಸಲಾತಿ ಹಂಚಿಕೆಯ ಪ್ರಮಾಣವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದ್ದಾರೆ. ಮಾದಿಗ ಸಂಬಂಧಿತ ಜಾತಿಗಳಿಗೆ ಶೇ. 6, ಹೊಲೆಯ ಸಂಬಂಧಿತ ಜಾತಿಗಳಿಗೆ ಶೇ.5.5, ಲಂಬಾಣಿ, ಭೋವಿ,...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಚಾಮರಾಜ: ಪುತ್ರರಿಬ್ಬರು ಬಿಜೆಪಿ ಸೇರಿದ್ದರಿಂದ ಪೇಚಿಗೆ ಸಿಲುಕಿದರೆ ವಾಸು?

ಇದು ನೀವು ಪ್ರಜಾಪ್ರಭುತ್ವದ ಸೌಂದರ್ಯವೆಂದು ಬಣ್ಣಿಸುವುದಕ್ಕೆ ಚೆಂದವಷ್ಟೇ. ಆದರೆ ಜನರು ಈ ಬೆಳವಣಿಗೆಯನ್ನು ಹೇಗೆ ನೋಡುತ್ತಾರೆ? ಹೌದು- ಅಪ್ಪ ಒಂದು ಪಕ್ಷ, ಮಕ್ಕಳು ಒಂದು ಪಕ್ಷ ಎಂದಾದಾಗ ಜನರಿಗೆ ಯಾವ ಸಂದೇಶ ರವಾನೆಯಾಗುತ್ತದೆ?...

ಕರ್ನಾಟಕ ವಿಧಾನಸಭಾ ಕ್ಷೇತ್ರ ಸಮೀಕ್ಷೆ; ಕೃಷ್ಣರಾಜ: ಬ್ರಾಹ್ಮಣರ ತಿಕ್ಕಾಟದಲ್ಲಿ ರಾಮದಾಸ್‌ಗೆ ಟಿಕೆಟ್ ಕೈತಪ್ಪುವುದೇ?

ಮೈಸೂರು ನಗರದಲ್ಲಿನ ಕೃಷ್ಣರಾಜ ವಿಧಾನಸಭಾ ಕ್ಷೇತ್ರವು ಅಕ್ಷರಸ್ಥರ ಕ್ಷೇತ್ರವೆಂದೇ ಗುರುತಿಸಲ್ಪಟ್ಟಿದೆ. ನಗರದಲ್ಲಿನ ಉಳಿದ ಮೂರು ಕ್ಷೇತ್ರಗಳಿಗೆ ಹೋಲಿಸಿದರೆ ಹೆಚ್ಚಿನ ಸಾಕ್ಷರರು ಇಲ್ಲಿದ್ದಾರೆ. ಮೈಸೂರು ಅರಮನೆ, ಅಗ್ರಹಾರಗಳು, ದಲಿತ ಕೇರಿಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ...

ಸಮುದಾಯ ಬೆಸೆಯುವ ‘ಕೊಡವ ಹಾಕಿ ಹಬ್ಬ’ಕ್ಕೆ ದಿನಗಣನೆ; ‘ಅಪ್ಪಚೆಟ್ಟೋಳಂಡ’ ಕುಟುಂಬದಿಂದ ಆತಿಥ್ಯ

ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ, ಮಂಜು, ಮಳೆ ಮತ್ತು ವೀರ ಯೋಧರಿಗೆ ಹೆಸರಾದ ಕೊಡಗು ಜಿಲ್ಲೆ ಹಾಕಿಗೂ ಸುಪ್ರಸಿದ್ಧ. ಮುಖ್ಯವಾಗಿ ಇಲ್ಲಿ ಹಾಕಿ ಎಂಬುದು ಕೇವಲ ಕ್ರೀಡೆಯಲ್ಲ; ಕೊಡವ ಸಮುದಾಯವನ್ನು ಬೆಸೆಯುವ ಸಾಧನ. ಕೊಡಗಿಗೂ ಹಾಕಿಗೂ...

ಕೇಸರಿ ಪಾಳಯಕ್ಕೆ ಸುಮಲತಾ ಬೆಂಬಲ; ಮಂಡ್ಯದಲ್ಲಿ ಬಿಜೆಪಿ ಕಥೆ ಏನಾಗಲಿದೆ?

ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಕೇಸರಿ ಪಾಳಯವನ್ನು ಬೆಂಬಲಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಬಿಜೆಪಿಗೆ ಸೇರದೆ ಇದ್ದರೂ ಕೇಸರಿ ಪಕ್ಷಕ್ಕೆ ತಮ್ಮ ಒಲವು ತೋರಿರುವುದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ. ಸುಮಲತಾ ಅವರು ಕಾಂಗ್ರೆಸ್‌...