Home Authors Posts by ಯತಿರಾಜ್ ಬ್ಯಾಲಹಳ್ಳಿ

ಯತಿರಾಜ್ ಬ್ಯಾಲಹಳ್ಳಿ

175 POSTS 0 COMMENTS

ವಿಶ್ಲೇಷಣೆ: ರಾಜ್ಯ ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆ ಬದಲಾಗಿದೆಯೇ?

“ರಾಜ್ಯ ಕಾಂಗ್ರೆಸ್‌ ಘಟಕವು ಈಗ ಮಾಡುತ್ತಿರುವ ಅಭಿಯಾನಗಳು, ಹೋರಾಟಗಳು ಹಾಗೂ ಆಡಳಿತರೂಢ ಬಿಜೆಪಿಗೆ ನೀಡುತ್ತಿರುವ ಪ್ರತಿಕ್ರಿಯೆಗಳನ್ನು ನೋಡಿದರೆ ಕಾಂಗ್ರೆಸ್ ತನ್ನ ರಾಜಕೀಯ ತಂತ್ರಗಾರಿಕೆಯನ್ನು ಬದಲಿಸಿದೆಯೇ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ. - ಹೌದು ಎನ್ನುತ್ತವೆ...

ವಿವಿಗಳ ನೇಮಕಾತಿಗೆ ಅಂಟಿದ ಗುರು-ಶಿಷ್ಯ ಬಾಂಧವ್ಯದ ’ಕಳಂಕ’

"ಕಾಸರಗೋಡಿನಲ್ಲಿರುವ ಕೇರಳ ಕೇಂದ್ರೀಯ ವಿಶ್ವವಿದ್ಯಾನಿಲಯದ ಕನ್ನಡ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನಡೆದ ಸಂದರ್ಶನ ಪಾರದರ್ಶಕವಾಗಿರಲಿಲ್ಲ. ಸಂದರ್ಶನ ಮಾಡಿದ ಪ್ರಾಧ್ಯಾಪಕರು ತಮ್ಮ ಶಿಷ್ಯರನ್ನೇ ಹುದ್ದೆಗಳಿಗೆ ಆಯ್ಕೆ ಮಾಡಿದ್ದಾರೆ. ನೇಮಕಾತಿಯಲ್ಲಿ ಲೋಪಗಳಾಗಿವೆ" ಎಂಬ ಆರೋಪಗಳನ್ನು ಹುದ್ದೆಯ...

ಸದನದಲ್ಲಿ ಹಗರಣಗಳ ಸದ್ದು; ’ಹಿಟ್ ಅಂಡ್ ರನ್’ ಇತಿಹಾಸ ಮರುಕಳಿಸುವುದೇ?

ರಾಜ್ಯದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಸುರಿದ ಭಾರೀ ಮಳೆಯ ನಡುವೆ ಸದ್ದುಗದ್ದಲದ ಸದನವೂ ಆರಂಭವಾಗಿದೆ. ಹತ್ತು ದಿನಗಳ (ಸೆ.12 ರಿಂದ.23) ಈ ಕಲಾಪದಲ್ಲಿ ಹಲವು ಗಂಭೀರ ಚರ್ಚೆಗಳೂ ಆಗುತ್ತಿವೆ. ಎಂದಿನಂತೆ ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ರಾಜ್ಯದಲ್ಲಿ...

ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

ನಮೀಬಿಯಾದಿಂದ ತರಲಾದ ಚೀತಾಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನದಲ್ಲಿ ಬಿಟ್ಟಿದ್ದಾರೆ. ಭಾರತದಲ್ಲಿ ಏಳು ದಶಕಗಳ ಹಿಂದೆಯೇ ಚೀತಾಗಳು ನಿರ್ನಾಮವಾದ ಕಾರಣ, ಸರ್ಕಾರ ಮಾಡಿರುವ ಈ ಕೆಲಸ ಮಹತ್ವದೆಂದು...

‘ನಮ್ಮನ್ನು ನೀರಿಗೆ ತಳ್ಳಿದ್ದೇ ಸರ್ಕಾರದ ಸಾಧನೆ!’: ಪ್ರವಾಹದಲ್ಲಿ ನೊಂದ ಕಾರ್ಮಿಕರ ಅಳಲು

"ರೋಡಿಗೆ ಬಂದು ಮೂರು ದಿನ ಆಯ್ತು. ಸರ್ಕಾರದವರು ಯಾರು ಕೇಳಲು ಬಂದಿಲ್ಲ. ಇಲ್ಲಿನ ಹೆದ್ದಾರಿ ಬಳಿಗೆ ಸಿಎಂ ಬಂದಿದ್ದರು. ಹೆದ್ದಾರಿಯಿಂದ ಸ್ವಲ್ಪ ಒಳಕ್ಕೆ ಬಂದಿದ್ದರೆ ನಮ್ಮ ಕಷ್ಟ ಅವರಿಗೆ ತಿಳಿಯುತ್ತಿತ್ತು. ರಸ್ತೆ ಬದಿಯ...

ಮತಾಂತರದ ಆರೋಪ ಅಲ್ಲಗಳೆದ ಒಡನಾಡಿ ವಿದ್ಯಾರ್ಥಿಗಳು

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಮೇಲೆ ಪೋಕ್ಸೋ ಪ್ರಕರಣವನ್ನು ಇಬ್ಬರು ಬಾಲಕಿಯರು ದಾಖಲಿಸಿದರು. ಸ್ವಾಮೀಜಿಯಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವಾಗಿದೆ ಎಂದು ಪ್ರಕರಣ ದಾಖಲಾಗಲು ಮೈಸೂರಿನ ಒಡನಾಡಿ ಸೇವಾ ಸಂಸ್ಥೆ...

ಅಧಿಕಾರಕ್ಕೆ ಸತ್ಯ ನುಡಿದವರು; ಬಾಲನ್ ಎಂಬ ಬೆಂಕಿ ಚೆಂಡು

ಆ ಒಂದು ದಿನ ದಿಢೀರನೆ ಸ್ಫೋಟಿಸಿದ ಸದ್ದು ಕೇಳಿಬರುತ್ತದೆ. ಕಾರ್ಮಿಕರ ಕುಟುಂಬದವರೆಲ್ಲ ಓಡಿಹೋಗಿ ನೋಡಿದಾಗ ಆತಂಕ ಕಾದಿರುತ್ತದೆ. ಏಳೆಂಟು ಮಂದಿ ಕಾರ್ಮಿಕರು ಹತರಾಗಿದ್ದಾರೆ. ಅಂಬೂರು ಸುಬ್ಬ ಸತ್ತ, ಅರಣಿ ಸೀನಾ ಸತ್ತ, ಇರೋಡು...

ಗೋವು ಸಾಕಣೆಯ ಗೋಳು ಕೇಳುವವರ್‍ಯಾರು? ಇದು ಹೈನುಗಾರಿಕೆಯ ಕಥೆ-ವ್ಯಥೆ!

(‘ಮಾಂಸಾಹಾರ’ದ ಚರ್ಚೆ ಮುನ್ನೆಲೆಗೆ ಬಂದಾಗಲೆಲ್ಲ ‘ಗೋಮಾಂಸ’ದ ಕುರಿತು ಭಾವುಕವಾಗಿ ಮಾತನಾಡುವವರಿದ್ದಾರೆ. ಆದರೆ ಹೈನುಗಾರಿಕೆಯನ್ನೇ ಅವಲಂಬಿಸಿರುವ ರೈತರನ್ನು ಮಾತನಾಡಿಸಿದರೆ ಅವರು ಹೇಳುವುದೇ ಬೇರೆ. ಹಸು ಸಾಕಣೆಯನ್ನು ರೈತರು ನಿಲ್ಲುಸುತ್ತಿರುವುದು ಏತಕ್ಕೆ ಎಂಬ ವಿಚಾರಗಳನ್ನು ಇಲ್ಲಿ...

‘ತಿರುಚಿತ್ರಂಬಲಂ’: ಧನುಷ್‌- ನಿತ್ಯಾ ಮೆನನ್‌ ನಟನೆಯ ನವಿರು ಪ್ರೇಮಕಥೆ

ಅದೊಂದು ಸುಂದರ ಕುಟುಂಬ. ಆಕಸ್ಮಿಕವಾಗಿ ಘಟಿಸುವ ಅಪಘಾತ. ತಂದೆ- ಮಗನ ನಡುವೆ ಬಗೆಹರಿಯದ ಮನಸ್ತಾಪ. ಅಜ್ಜ ಮತ್ತು ಮೊಮ್ಮಗನ ಆತ್ಮೀಯತೆ. ಚಿಕ್ಕನಿಂದಲೂ ಕಥಾನಾಯಕನ ಜೊತೆಗಿರುವ ಗೆಳತಿ, ಆತನ ಏಳು ಬೀಳುಗಳ ಜೊತೆಯಲ್ಲಿ ಸಾಗುತ್ತಾಳೆ....

ಗಾಳಿಪಟ-2: ಯೋಗರಾಜ ಭಟ್ರ ಕಥೆಯಲ್ಲಿ ಲಾಜಿಕ್ಕೂ ಇಲ್ಲ ಮ್ಯಾಜಿಕ್ಕೂ ಇಲ್ಲ!

ನೀವು ಬರಹಗಾರರಾಗಿದ್ದೀರಾ? ಹೌದಾದರೆ, ನೀವು ಆರಂಭಿಕ ದಿನಗಳಲ್ಲಿ ಬರೆದ ಒಂದು ಬರಹವನ್ನು ಮತ್ತೆ ಓದಿ ನೋಡಿ. ಎಷ್ಟೊಂದು ಪೇವಲವಾಗಿ ಬರೆದಿದ್ದೇನಲ್ಲ ಅಂತ ನಿಮಗೆಯೇ ಅನಿಸಲೂಬಹುದು. ಕಾಲ ಉರುಳಿದಂತೆ, ನಮ್ಮ ಅನುಭವಗಳು ದಟ್ಟವಾದಂತೆ ಬರವಣಿಗೆಯೂ...