ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ
ಕಳೆದ ಹತ್ತು ದಿನಗಳಿಂದ ದೇಶದಾದ್ಯಂತ ಚರ್ಚೆಯಲ್ಲಿರುವ ತನ್ನ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಆತ್ಮಕಥೆಯ ಕುರಿತು ಮಾಜಿ ಭೂ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಮೌನ ಮುರಿದಿದ್ದಾರೆ. “ಪುಸ್ತಕದ ಮುದ್ರಿತ ಅಥವಾ ಡಿಜಿಟಲ್ ರೂಪದ ಯಾವುದೇ ಪ್ರತಿಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿಲ್ಲ, ವಿತರಿಸಿಲ್ಲ, ಮಾರಾಟ ಮಾಡಿಲ್ಲ ಅಥವಾ ಲಭ್ಯವಾಗುವಂತೆ ಮಾಡಿಲ್ಲ” ಎಂಬ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾದ(ಪಿಆರ್‌ಹೆಚ್‌ಐ) ಹೇಳಿಕೆಯನ್ನು ಅವರು ಮಂಗಳವಾರ (ಫೆ.10,2026) ಪ್ರತಿಧ್ವನಿಸಿದ್ದಾರೆ. ಪುಸ್ತಕದ ವಿಚಾರ ಸಂಸತ್ತಿನ ಒಳಗೆ ಮತ್ತು ಹೊರಗೆ ರಾಜಕೀಯ ಜಟಾಪಟಿಗೆ … Continue reading ಆತ್ಮಕಥೆ ಜಟಾಪಟಿ : ಅಂದು ಪುಸ್ತಕ ಪ್ರಿ- ಆರ್ಡರ್ ಮಾಡಿ ಎಂದಿದ್ದ ನರವಾಣೆ, ಇಂದು ಪ್ರಕಟವೇ ಆಗಿಲ್ಲ ಎನ್ನುತ್ತಿದ್ದಾರೆ
Copy and paste this URL into your WordPress site to embed
Copy and paste this code into your site to embed