ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ
ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ ಹಮ್ಮಿಕೊಂಡಿದ್ದ ‘ಅವಳ್‌ಕೊಪ್ಪಂ’ (ಅವಳ ಜೊತೆ) ಎಂಬ ಪ್ರತಿರೋಧ ಮತ್ತು ಸಂತ್ರಸ್ತೆಯ ಜೊತೆಗಿನ ಒಗಟ್ಟಿನ ಅಭಿಯಾನ ಮತ್ತೆ ಮುನ್ನೆಲೆಗೆ ಬಂದಿದೆ. ಭಾನುವಾರ (ಡಿಸೆಂಬರ್ 14) ಕೇರಳದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (ಐಎಫ್‌ಎಫ್‌ಕೆ) ಪ್ರತಿಭಟನೆ ನಡೆದಿದೆ. ಈ ವೇಳೆ ಮಾತನಾಡಿರುವ ಮಲಯಾಳಂ ನಟಿ ರೀಮಾ ಕಲ್ಲಿಂಗಲ್ ‘ನಿಜವಾದ ಹೋರಾಟ ಈಗ … Continue reading ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed