ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ ‘40% ಸರ್ಕಾರ’ ಮತ್ತು ‘ಪೇ ಸಿಎಂ’ ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ, ಈಗ ಅದೇ ಭ್ರಷ್ಟಾಚಾರದ ಆರೋಪಗಳು ಹಾಗೂ ಸಚಿವ ಸಂಪುಟ ಸೇರ್ಪಡೆಯಲ್ಲಾದ ಎಡವಟ್ಟುಗಳು ಈಗ ತಿರುಗು ಬಾಣವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಎದುರಿಸಿ ಜುಲೈ 2024 ರಲ್ಲಿ ರಾಜೀನಾಮೆ ನೀಡಿದ್ದ ಬಳ್ಳಾರಿ ಗ್ರಾಮೀಣ ಶಾಸಕ ಬಿ. … Continue reading ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ
Copy and paste this URL into your WordPress site to embed
Copy and paste this code into your site to embed