Homeಮುಖಪುಟ'ಬಾಬಾ ಕಾ ಡಾಬಾ'ದ ಮಾಲೀಕ ಕಾಂತಾ ಪ್ರಸಾದ್‌ರಿಂದ ಆತ್ಮಹತ್ಯೆ ಯತ್ನ

‘ಬಾಬಾ ಕಾ ಡಾಬಾ’ದ ಮಾಲೀಕ ಕಾಂತಾ ಪ್ರಸಾದ್‌ರಿಂದ ಆತ್ಮಹತ್ಯೆ ಯತ್ನ

- Advertisement -
- Advertisement -

ದೆಹಲಿಯಲ್ಲಿ ಪ್ರಸಿದ್ಧವಾಗಿದ್ದ ಬಾಬಾ ಕಾ ಡಾಬಾ ಮಾಲೀಕ ಕಾಂತಾ ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಿದ್ದೆ ಮಾತ್ರಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರನ್ನು ಸದ್ಯ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ಸೇರಿಸಲಾಗಿದೆ. ಸದ್ಯ ಕಾಂತ ಪ್ರಸಾದ್ ಅವರಿಗೆ ಐಸಿಯು ವಾರ್ಡನಲ್ಲಿ ಚಿಕಿತ್ಸೆಯನ್ನು ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ದೆಹಲಿಯ ಮಾಳವೀಯ ನಗರದಲ್ಲಿ ಕಳೆದ ವಷದ ಲಾಕ್‌ಡೌನ್ ಸಂದರ್ಭದಲ್ಲಿ ಕ್ರೌಡ್ ಫಂಡಿಂಗ್ ಮೂಲಕ ಡಾಬಾ ಆರಂಭಿಸಿದ್ದ ಕಾಂತಾ ಪ್ರಸಾದ್ ನಂತರದಲ್ಲಿ ಅವರ ಡಾಬಾ ದೇಶದಲ್ಲಿ ಅತ್ಯಂತ ಪ್ರಸಿದ್ಧವಾಗಿತ್ತು. ಆದರೆ ಕಾಂತಾ ಪ್ರಸಾದ್ ಯಾವ ಕಾರಣಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂಬುದು ಇದುವರೆಗೆ ತಿಳಿದುಬಂದಿಲ್ಲ. ಗುರುವಾರ ರಾತ್ರಿ ಸಫ್ದರ್ ಜಂಗ್ ಆಸ್ಪತ್ರೆಯಿಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಕುರಿತು ಪೊಲೀಸ್‌ರಿಗೆ ಮಾಹಿತಿ ದೊರೆತಿದೆ. ಈ ಸಂಬಂಧ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿದಾಗ ಅಲ್ಲಿ ಅವರು ಕಾಂತಾ ಪ್ರಸಾದ್ ಅವರನ್ನು ನೋಡಿದ್ದಾರೆ. ಹಾಗೆಯೇ ಪೊಲೀಸರು ವ್ಯಕ್ತಿ ಬಾಬಾ ಕಾ ಡಾಬಾದ ಮಾಲೀಕ ಕಾಂತಾಪ್ರಸಾದ್ ಎಂದು ಪತ್ತೆ ಹಚ್ಚಿದ್ದಾರೆ. ಆತ್ಮಹತ್ಯೆಯ ಕಾರಣವನ್ನು ಪೊಲೀಸರು ಇದುವರೆಗೆ ಬಹಿರಂಗಗೊಳಿಸಿಲ್ಲ.

ಕಳೆದ ಕೆಲವು ದಿನಗಳಿಂದ ಕಾಂತಾ ಪ್ರಸಾದ್ ಬೇಸರದಲ್ಲಿದ್ದರು. ಖಿನ್ನತೆಗೆ ಒಳಗಾಗಿದ್ದರು ಎಂದು ಅವರ ಪತ್ನಿ ತಿಳಿಸಿದ್ದಾರೆ.


ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯರವರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ: RTI ಕಾರ್ಯಕರ್ತನಿಂದ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...