ಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್

ಎನ್‌ಸಿಪಿ ನಾಯಕ ಬಾಬಾ ಸಿದ್ದೀಕಿ ಹತ್ಯೆ ಪ್ರಕರಣದಲ್ಲಿ ಅವರ ಪುತ್ರ ಮಹಾರಾಷ್ಟ್ರದ ಮಾಜಿ ಶಾಸಕ ಜೀಶನ್ ಸಿದ್ದಿಕ್ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ ಕೆಲವು ಬಿಲ್ಡರ್‌ಗಳು ಮತ್ತು ರಾಜಕಾರಣಿಗಳನ್ನು ಹೆಸರಿಸಿದ್ದಾರೆ ಎಂದು ವರದಿಯಾಗಿದೆ. ತಮ್ಮ ತಂದೆಯ ಹತ್ಯೆಯ ತನಿಖೆಯ ಸಮಯದಲ್ಲಿ ಬಾಂದ್ರಾದಲ್ಲಿನ ಕೊಳೆಗೇರಿ ಅಭಿವೃದ್ಧಿ ಯೋಜನೆಗಳ ಸಮಸ್ಯೆಗಳನ್ನು ಪರಿಗಣಿಸುವಂತೆ ಅವರು ಒತ್ತಾಯಿಸಿದ್ದಾರೆ. ಬಾಬಾ ಸಿದ್ದೀಕಿ ಹತ್ಯೆ ತನಿಖೆ ಸಂದರ್ಭವೊಂದರಲ್ಲಿ ಡೆವಲಪರ್ ಒಬ್ಬ ತನ್ನ ತಂದೆಯ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಜೀಶನ್ ಸಿದ್ದಿಕ್ ಪೊಲೀಸರಿಗೆ ತಿಳಿಸಿದ್ದಾರೆ. ಪುನರಾಭಿವೃದ್ಧಿ … Continue reading ಬಾಬಾ ಸಿದ್ದೀಕಿ ಹತ್ಯೆ ತನಿಖೆ | ಬಿಲ್ಡರ್‌ಗಳು, ರಾಜಕಾರಣಿಗಳನ್ನು ಹೆಸರಿಸಿದ ಪುತ್ರ ಜೀಶನ್