ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!

ಬಾಬರಿ ಮಸೀದಿ ಒಡೆದು ಕಟ್ಟಲಾಗಿರುವ ರಾಮ ಮಂದಿರದ ಕಟ್ಟಡದಲ್ಲಿ ಇಡಲಾಗಿರುವ ರಾಮನ ಮೂರ್ತಿಯನ್ನು ಕೆತ್ತಿದ ವಾಸ್ತುಶಿಲ್ಪಿ ಅರುಣ್ ಯೋಗಿರಾಜ್‌ ಅವರ ಹೆಸರು ಕೂಡಾ 2024ರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯಲ್ಲಿ ಕಾಣಿಸಿಕೊಂಡಿದೆ. ಬುಧವಾರ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿತ್ತು. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಒಟ್ಟು 69 ಸಾಧಕರಿಗೆ ಸರ್ಕಾರ ಪ್ರಶಸ್ತಿ ಘೋಷಣೆ ಮಾಡಿದೆ. ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಯ ವಿಚಾರಣೆಯಲ್ಲಿ ಸರ್ಕಾರದಿಂದ … Continue reading ಬಾಬರಿ ಮಸೀದಿ ಒಡೆದು ಕಟ್ಟಿರುವ ರಾಮ ಮಂದಿರದ ಮೂರ್ತಿಯ ಶಿಲ್ಪಿಗೂ ರಾಜ್ಯೋತ್ಸವ ಪ್ರಶಸ್ತಿ!