ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್ ರಾಮ್ ಪ್ರಶಸ್ತಿ
ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್ ರಾಮ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಹಾಗೂ ಜಾನಪದ ಕಲಾವಿದರಾದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಸಾಮಾಜಿಕ ಕಾರ್ಯಕರ್ತೆ ಚಂದ್ರಮ್ಮ, ಹಿರಿಯ ಪತ್ರಕರ್ತರಾದ ಬೆಳಗಾವಿಯ ಸರಜೂ ಕಾಟ್ಕರ್, ಮೈಸೂರು ನಗರದ ಮಾಜಿ ಮೇಯರ್ ನಾರಾಯಣ, ತುಮಕೂರಿನ ನಗರಸಭೆ ಮಾಜಿ ಸದಸ್ಯ ನರಸೀಯಪ್ಪ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ರಚಿಸಿದ್ದ … Continue reading ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್ ರಾಮ್ ಪ್ರಶಸ್ತಿ
Copy and paste this URL into your WordPress site to embed
Copy and paste this code into your site to embed