ಕೇಂದ್ರದ ಕ್ಷೇತ್ರ ಪುನರ್‌ವಿಂಗಡಣೆ (Delimitation) ಮಸೂದೆಗೆ ಬೆಂಬಲ ನೀಡಲು ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷ ನಿರ್ಧರಿಸಿದೆ. ಶನಿವಾರ (ನ.28) ಚೆನ್ನೈನಲ್ಲಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಂಸದರ ಸಭೆಯಲ್ಲಿ ಈ ಕುರಿತು ಮಹತ್ವದ ನಿರ್ಣಯ ಅಂಗೀಕರಿಸಲಾಗಿದೆ. “ನ್ಯಾಯಯುತ ಕ್ಷೇತ್ರ ಪುನರ್‌ವಿಂಗಡಣೆ ಬೇಡಿಕೆಗಳನ್ನು ಒಳಗೊಂಡಿರುವ ಮಸೂದೆಯನ್ನು ಡಿಎಂಕೆ ಬೆಂಬಲಿಸುತ್ತದೆ. ಕಳೆದ ಏಪ್ರಿಲ್‌ನಲ್ಲಿ ನಾವು ಯಾವ ಎರಡು ಬೇಡಿಕೆಗಳಿಗಾಗಿ ಮಸೂದೆಯನ್ನು ವಿರೋಧಿಸಿದ್ದೆವೋ, ಅವುಗಳನ್ನು ಹೊಸ ಮಸೂದೆಯಲ್ಲಿ ಲಿಖಿತ ರೂಪದಲ್ಲಿ … Continue reading “ಶೇ.50ರಷ್ಟು ಸ್ಥಾನ ಹೆಚ್ಚಳಕ್ಕೆ ಬೆಂಬಲ ನೀಡಿ, ಇಲ್ಲವೇ ಜನಸಂಖ್ಯೆ ಆಧಾರಿತ ಕ್ಷೇತ್ರ ಪುನರ್‌ವಿಂಗಡಣೆ ಎದುರಿಸಿ” : ಡಿಎಂಕೆಗೆ ಬಿಜೆಪಿ ಪರೋಕ್ಷ ಎಚ್ಚರಿಕೆ-ವರದಿ
Copy and paste this URL into your WordPress site to embed
Copy and paste this code into your site to embed