ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ
ಪ್ರವರ್ಗ 2(ಎ) ಮೀಸಲಾತಿ ನೀಡುವಂತೆ ಒತ್ತಾಯಿಸಿ ಲಿಂಗಾಯತ ಪಂಚಮಸಾಲಿ ಸಮುದಾಯ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದ್ದು, ಬೆಳಗಾವಿಲ್ಲಿ ನಡೆಯುತ್ತಿರುವ ಪ್ರತಿಭಟನೆ ಮಂಗಳವಾರ ಹಿಂಸಾಚಾರಕ್ಕೆ ತಿರುಗಿದೆ. ಈ ಮಧ್ಯೆ, ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ-2ಎಗೆ ಸೇರಿಸಬಾರದು ಎಂದು ಒತ್ತಾಯಿಸಿ ‘ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ’ ಆಗ್ರಹಪಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಒಕ್ಕೂಟದ ಮುಖಂಡರು, “ಒಂದು ವೇಳೆ ಪಂಚಮಸಾಲಿ ಸಮುದಾಯವನ್ನು ಪ್ರವರ್ಗ-2ಎಗೆ ಸೇರಿಸಿದರೆ, ರಾಜ್ಯದಾದ್ಯಂತ … Continue reading ಪಂಚಮಸಾಲಿ ಸಮುದಾಯವನ್ನು ‘ಪ್ರವರ್ಗ-2ಎ’ಗೆ ಸೇರಿಸದಂತೆ ಹಿಂದುಳಿದ ಜಾತಿಗಳ ಒಕ್ಕೂಟ ಆಗ್ರಹ; ಸಿಎಂಗೆ ಮನವಿ ಸಲ್ಲಿಕೆ
Copy and paste this URL into your WordPress site to embed
Copy and paste this code into your site to embed