ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ ಥಳಿಸಿ ಕೊಂದಿರತುವ ಕೃತ್ಯ ಬುಧವಾರ ರಾತ್ರಿ ನಡೆದಿದೆ. 19 ವರ್ಷದ ಸುದೀಪ್ ಬಸಪ್ಪ ಪಂಗೆ ಎಂಬ ಯುವಕ ಬಲಿಯಾಗಿದ್ದಾನೆ. ರಾಜು ಭೀಮಪ್ಪ ಮಾಳಿ, ವಿಜಯ್ ರಾಮಚಂದ್ರ ಸಾವಳಗಿ ಮತ್ತು ಮಲ್ಲಿಕಾರ್ಜುನ ನಿಂಗಪ್ಪ ಮಾಳಿ ಎಂಬುವವರ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ. … Continue reading ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು