‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ

“ಬಹುಜನರೆಂದರೆ ಬಿಜೆಪಿಗೆ ಹಿಂದೂಗಳು; ನಮಗೆ ಬಹುಜನರೆಂದರೆ ಈ ದೇಶದ ದುಡಿಯುವ ಜನ. ಮಧ್ಯಮ ವರ್ಗದ ಹಿಂದೂಗಳನ್ನು ಕೇಂದ್ರ ಬಜೆಟ್‌ ಮೂಲಕ ಓಲೈಸಲಾಗುತ್ತಿದೆ, ಮಾಧ್ಯಮಗಳಲ್ಲೂ ಅದೇ ರೀತಿ ಬಿಂಬಿಸಲಾಗುತ್ತಿದೆ” ಎಂದು ಕಾರ್ಮಿಕ ಮುಖಂಡರಾದ ಮೀನಾಕ್ಷಿ ಸುದರಂ ಹೇಳಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿರುವ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದ ಎರಡನೇ ದಿನದ ಮೊದಲ ಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೇಂದ್ರ ಹಾಗೂ ರಾಜ್ಯದ ಬಜೆಟ್ ಎರಡೂ ನಮ್ಮ ಮುಂದಿವೆ; ದೇಶದ ಶ್ರಮಜೀವಿಗಳು ಹಾಗೂ ದುಡಿಯುವ ಜನರ ಪರವಾಗಿ ಒಕ್ಕೂಟ ಸರ್ಕಾರ-ಕರ್ನಾಟಕ … Continue reading ‘ಬಹುಜನ’ ಎಂದರೆ ಬಿಜೆಪಿಗೆ ಹಿಂದೂಗಳು, ನಮಗೆ ದುಡಿಯುವ ಜನ: ಮೀನಾಕ್ಷಿ ಸುಂದರಂ