ಬಿಜೆಪಿ ಹೋರಾಟ ಬೆಂಬಲಿಸುತ್ತಿರುವುದು ಬಹುಜನ ವಿದ್ಯಾರ್ಥಿ ಸಂಘವಲ್ಲ; ಎನ್‌.ಮಹೇಶ್‌ ಬಣದ ಭಾರತೀಯ ವಿದ್ಯಾರ್ಥಿ ಸಂಘ!

ಕಾಂಗ್ರೆಸ್ ಸರ್ಕಾರದ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ದುರ್ಬಳಕೆ ಖಂಡಿಸಿ ಹಲವು ದಲಿತ ಸಂಘಟನೆಗಳ ಮುಖಂಡರು ಪ್ರತಿಭಟಿಸಿದ್ದಾರೆ. ಹಿಂದಿನ ಬಿಜೆಪಿ ಮತ್ತು ಈಗಿನ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಕಾಯ್ದೆಯ 7’ಡಿ’ ಮತ್ತು 7’ಸಿ’ ಮೂಲಕ ಅನ್ಯ ಉದ್ದೇಶಕ್ಕೆ ಬಳಸಿಕೊಂಡಿರುವ ಸಾವಿರಾರು ಕೋಟಿ ಹಣವನ್ನು ವಾಪಸ್‌ ಪಡೆದು, ಪರಿಶಿಷ್ಟರ ಅಭಿವೃದ್ಧಿಗೆ ಬಳಸಬೇಕು ಎಂದು ಸರ್ಕಾರದ ಮೇಲೆ ಒತ್ತಡವನ್ನೂ ಹೇರುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಕೆಲವೇ ಕೆಲವು ದಲಿತ ಮುಖಂಡರು ಬಿಜೆಪಿ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದು, ‘ಬಿವಿಎಸ್‌’ ಕೂಡ ಬಿಜೆಪಿ … Continue reading ಬಿಜೆಪಿ ಹೋರಾಟ ಬೆಂಬಲಿಸುತ್ತಿರುವುದು ಬಹುಜನ ವಿದ್ಯಾರ್ಥಿ ಸಂಘವಲ್ಲ; ಎನ್‌.ಮಹೇಶ್‌ ಬಣದ ಭಾರತೀಯ ವಿದ್ಯಾರ್ಥಿ ಸಂಘ!