ಜಾಮೀನಿನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ

ಪ್ರಕರಣಗಳಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಮುನಿರತ್ನ ಅವರು ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು, ಈ ವೇಳೆ ಅವರ ತಲೆಗೆ ಮೊಟ್ಟೆ ಎಸೆದ ಘಟನೆ ಬುಧವಾರ ನಡೆದಿದೆ. ಘಟನೆ ಈಗ ನಾಟಕೀಯ ತಿರುವು ಪಡೆದುಕೊಂಡಿದೆ. ಲಗ್ಗೆರೆಯ ಲಕ್ಷ್ಮೀದೇವಿ ನಗರದಲ್ಲಿ ನಡೆದ ಮಾಜಿ ಪ್ರಧಾನಿ ವಾಜಪೇಯಿ ಅವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಂಡು ತಮ್ಮ ಕಾರಿನ ಕಡೆಗೆ ತೆರಳುತ್ತಿದ್ದಾಗ ಬೆಳಗ್ಗೆ 11.30ರ ಸುಮಾರಿಗೆ ಈ ಘಟನೆ ನಡೆದಿದೆ … Continue reading ಜಾಮೀನಿನ ಮೇಲೆ ಬಿಡುಗಡೆಯಾದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ