ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್ ಫ್ರಾಂಕ್ ಅವರ ಪುಸ್ತಕಗಳನ್ನು ಓದುತ್ತಿದ್ದ ಯುವಕ-ಯುವತಿಯರ ಗುಂಪಿನ ಮೇಲೆ ಈ ದಾಳಿ ನಡೆದಿದೆ. ಸಾಹಿತ್ಯಿಕ ಚಟುವಟಿಕೆಯಲ್ಲಿ ನಿರತರಾಗಿದ್ದ ಓದುಗರನ್ನು ಗುರಿಯಾಗಿಸಿಕೊಂಡು ನಡೆದ ಈ ಕೃತ್ಯವು ಸಾಂಸ್ಕೃತಿಕ ಹಾಗೂ ಶೈಕ್ಷಣಿಕ ವಲಯದಲ್ಲಿ ತೀವ್ರ ಕಳವಳ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಹಿಂಸಾಚಾರ ನಡೆಸಿದ ಗುಂಪು, ಮಲಾಲಾ … Continue reading ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!
Copy and paste this URL into your WordPress site to embed
Copy and paste this code into your site to embed