ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ತಮಿಳುನಾಡು ಮಾದರಿಯಲ್ಲಿ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ?. ಬೆದರಿಕೆ ಕರೆಗಳು ಬರುತ್ತಿರುವುದಾಗಿ ಅವರು ಖುದ್ದಾಗಿ ತಿಳಿಸಿದ್ದಾರೆ. ಇಂತಹ ಬೆದರಿಕೆಗಳಿಗೆ ನಾವು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ (ಅ.15) ಮೈಸೂರು ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಸಿಎಂ, “ತಮಿಳುನಾಡಿನಲ್ಲಿ ಆರ್‌ಎಸ್‌ಎಸ್‌ ಮೇಲೆ ಯಾವ ರೀತಿಯ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ. ವರದಿ ಬಂದ ನಂತರ … Continue reading ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧ: ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿರುವುದಲ್ಲಿ ತಪ್ಪೇನಿದೆ; ಸಿಎಂ ಸಿದ್ದರಾಮಯ್ಯ