13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್

ಸಾಮಾಜಿಕ ಮಾಧ್ಯಮಗಳನ್ನು 13 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ತಿರಸ್ಕರಿಸಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ಎ.ಜಿ. ಮಸಿಹ್ ಅವರ ಪೀಠವು ಅರ್ಜಿಯನ್ನು ವಜಾ ಮಾಡಿದೆ. 13 ವರ್ಷದೊಳಗಿನ ಮಕ್ಕಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಸರ್ಕಾರದ ವ್ಯಾಪ್ತಿಯ ವಿಚಾರವಾಗಿದ್ದು, ಈ ವಿಷಯದ ಬಗ್ಗೆ ನಿರ್ದೇಶನಗಳನ್ನು ನೀಡಲು ಪೀಠವು ನಿರಾಕರಿಸಿತು. ಕಾನೂನು ಜಾರಿಗೆ ತರಲು ಸಂಸತ್ತನ್ನು ಕೇಳುವಂತೆ ನ್ಯಾಯಾಲಯವು … Continue reading 13 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂಕೋರ್ಟ್