ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ

ಡಾ.ಬಾಬಾಸಾಹೇಬ್ ಅಂಬೇಡ್ಕರ್ ಪ್ರತಿಮೆ ಬಳಿ ಇರಿಸಲಾಗಿದ್ದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿರುವುದನ್ನು ಪ್ರತಿಭಟಿಸಿ ಬುಧವಾರ ಕರೆ ನೀಡಲಾಗಿದ್ದ ಬಂದ್ ವೇಳೆ ಮಹಾರಾಷ್ಟ್ರದ ಮರಾಠವಾಡ ಪ್ರದೇಶದ ಪರ್ಭಾನಿ ಜಿಲ್ಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, 40 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಅಂಗಡಿಗಳ ಮೇಲೆ ಕಲ್ಲು ತೂರಿದರು. ಪೊಲೀಸರು ಅಶ್ರುವಾಯು ಸಿಡಿಸಿದರು. ಅಧಿಕಾರಿಗಳು ಭಾರತೀಯ ನಾಗ್ರಿಕ್ ಸುರಕ್ಷಾ ಸಂಹಿತೆಯ (ಬಿಎನ್‌ಎಸ್‌ಎಸ್) ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಿದ್ದಾರೆ. ಕೆಲವು ಗಂಟೆಗಳಲ್ಲಿ ಪರಿಸ್ಥಿತಿಯನ್ನು ಹತೋಟಿಗೆ ತಂದರೂ ಮುನ್ನೆಚ್ಚರಿಕೆಯಾಗಿ … Continue reading ಮಹಾರಾಷ್ಟ್ರ| ಸಂವಿಧಾನ ಪ್ರತಿಕೃತಿ ಧ್ವಂಸ ವಿರೋಧಿಸಿ ಬಂದ್; ಪರ್ಭಾನಿಯಲ್ಲಿ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ