ನಾಳೆ ನಡೆಯಬೇಕಿದ್ದ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಇಂದು ಮುಂದೂಡಿಕೆ : ಕೃಷಿ ಸಚಿವರ ವಿರುದ್ಧ ಆಕ್ರೋಶ

ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 50 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ನಾಳೆ (ಫೆ.16) ನಡೆಯಬೇಕಿದ್ದ ಪರೀಕ್ಷೆಯನ್ನು ಇಂದು (ಫೆ.15) ಮುಂದೂಡಿಕೆ ಮಾಡಲಾಗಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಹಠಾತ್ ಪರೀಕ್ಷೆ ಮುಂದೂಡಲಾಗಿದೆ. ಇದರಿಂದ ಪರೀಕ್ಷೆಗಾಗಿ ದೂರದ ಊರುಗಳಿಂದ ಆಗಮಿಸಿದ್ದ ಅಭ್ಯರ್ಥಿಗಳಿಗೆ ತೀವ್ರ ತೊಂದರೆ ಉಂಟಾಗಿದೆ ಎಂದು ರಾಜ್ಯ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ರೈತ ಸಂಘಟನೆಗಳ ಒಕ್ಕೂಟ ಬೆಂಗಳೂರು ಆಕ್ರೋಶ ವ್ಯಕ್ತಪಡಿಸಿದೆ. ಪರೀಕ್ಷೆಗೆ 950 ಪಿಹೆಚ್‌ಡಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ ಜಪಾನ್, ಜರ್ಮನಿ, ಚೀನಾ, ಕೊರಿಯಾ, ಯುರೋಪ್ … Continue reading ನಾಳೆ ನಡೆಯಬೇಕಿದ್ದ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಇಂದು ಮುಂದೂಡಿಕೆ : ಕೃಷಿ ಸಚಿವರ ವಿರುದ್ಧ ಆಕ್ರೋಶ