‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ

ರಾಜ್ಯ ಸರ್ಕಾರ ಉದ್ದೇಶಿಸಿರುವ ಬಸ್ ಪ್ರಯಾಣ ದರ ಏರಿಕೆಯನ್ನು ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ ವಿರೊಧಿಸಿದ್ದು, ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. “ಆದಾಯ ಪಾರ್ಕಿಂಗ್ ಶುಲ್ಕ ಮತ್ತು ದಟ್ಟಣೆ ತೆರಿಗೆಯಂತಹ ಉಪಾಯಗಳನ್ನು ಸರ್ಕಾರ ಪರಿಗಣಿಸಬೇಕು ಎಂದು ಹೇಳಿರುವ ವೇದಿಕೆಯು, “ಟನಲ್ ರಸ್ತೆ ಮತ್ತು ಸಿಗ್ನಲ್ ಮುಕ್ತ ಕಾರಿಡಾರ್‌ಗಳಂತಹ ಯೋಜನೆಗಳನ್ನು ಸರ್ಕಾರ ಕೈಬಿಡಬೇಕು ಮತ್ತು ಬಸ್ ವ್ಯವಸ್ಥೆಯನ್ನು ಬಲಪಡಿಸಲು ಆ ಹಣವನ್ನು ಬಳಸಬೇಕು” ಎಂದು ಭಾನುವಾರ ಹೇಳಿದೆ. ಬೆಂಗಳೂರು ಬಸ್ ಪ್ರಯಾಣಿಕರ ರಾಜ್ಯ ಸರ್ಕಾರ ಬಸ್ ದರ … Continue reading ‘ಬೆಂಗಳೂರು ಬಸ್ ಪ್ರಯಾಣಿಕರ ವೇದಿಕೆ’ಯಿಂದ ಬಸ್ ಪ್ರಯಾಣ ದರ ಏರಿಕೆಗೆ ವಿರೋಧ