ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ

‘ಉಳುವವರಿಗೆ ಭೂಮಿ’ ನಿನಾದದೊಂದಿಗೆ ಸ್ವತಂತ್ರಗೊಂಡ ಭಾರತದಲ್ಲಿ 79 ವರ್ಷಗಳಾದರೂ ಸ್ವತಂತ್ರ ಬದುಕು ಕಟ್ಟಿಕೊಳ್ಳಲು ಹೆಣಗಾಡುತ್ತಿರುವ ಕೋಟ್ಯಾಂತರ ಬಡ ಕುಟುಂಬಗಳಿಗೆ ತುಂಡು ಭೂಮಿ ಇಲ್ಲವಾಗಿದೆ. ಉಳುಮೆಗೆ ಮಾತ್ರವಲ್ಲ ನೆತ್ತಿಯ ಮೇಲೊಂದು ಸೂರೂ ಇಲ್ಲವಾಗಿದೆ. ಸತ್ತ ಮೇಲೂ ಹೂಳಲು ಪರದಾಡುವ ಪರಿಸ್ಥಿತಿ ಇದೆ. ಭೂಮಿಯೆಲ್ಲಾ ಬಲಾಡ್ಯರ, ಕಂಪನಿಗಳ ಕೈಯಲ್ಲಿದೆ ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹೇಳಿದೆ. ಬಡವರಿಗೆ ಸರ್ಕಾರ ಭೂಮಿ ಮಂಡೂರಾತಿ ಮಾಡಿ ಒನ್ ಟೈಮ್ ಸೆಟಲ್ಮೆಂಟ್ ಮಾಡಿಕೊಡಬೇಕು ಎಂದು ಆಗ್ರಹಿಸಿ ನವೆಂಬರ್ 26ರಂದು … Continue reading ಭೂಮಿ-ವಸತಿಗಾಗಿ ನವೆಂಬರ್ 26ರಂದು ಬೆಂಗಳೂರು ಚಲೋ