ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ

ಬೆಂಗಳೂರಿನ ಭಾರಿ ಮಳೆಗೆ ಜಲಾವೃತಗೊಂಡಿರುವ ನಗರದ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪ್ರವಾಹವಿದ್ದರೂ ಅಪಾರ್ಟ್‌ಮೆಂಟ್‌ಗೆ ಬೀಗ ಹಾಕಿ ಮನೆಯೊಳಗೆ ಇರುವವರನ್ನು ಬಾಗಿಲು ಒಡೆದು ಅವರನ್ನು ಅಲ್ಲಿಂದ ತೆರವುಗೊಳಿಸುವಂತೆ ಆದೇಶಿಸಿದ್ದಾರೆ. ಸ್ಥಳಾಂತರಕ್ಕೆ ನಿರಾಕರಿಸಿದ ಭಾರಿ ಮಳೆಯ ಕಾರಣಕ್ಕೆ ಪ್ರವಾಹ ಇದ್ದರೂ ಅಪಾರ್ಟ್‌ಮೆಂಟ್‌ನಲ್ಲಿ ಸುಮಾರು 20 ಫ್ಲ್ಯಾಟ್‌ಗಳ ಮಾಲೀಕರು ಒಳಗೆ ಬೀಗ ಜಡಿದು ತೆರವಿಗೆ ನಿರಾಕರಿಸಿದ್ದರಿಂದ ಬಾಗಿಲು ಒಡೆದು ಒಳನುಗ್ಗುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಡಿಸಿಎಂ … Continue reading ಬೆಂಗಳೂರು ಪ್ರವಾಹ | ಸ್ಥಳಾಂತರಕ್ಕೆ ನಿರಾಕರಿಸಿದ 20 ಮನೆಯ ಬಾಗಿಲು ಒಡೆದು ತೆರವುಗೊಳಿಸಲು ಡಿಸಿಎಂ ಸೂಚನೆ