ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!

ಬೆಂಗಳೂರಿನ ‘ನಮ್ಮ ಮೆಟ್ರೋ’ ದರ ಏರಿಕೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಆಟೋಮೊಬೈಲ್ ಎಂಜಿನಿಯರ್ ಸನತ್ ಕುಮಾರ್ ಶೆಟ್ಟಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. ಬೆಂಗಳೂರು ಮೆಟ್ರೋ ಅರ್ಜಿಯಲ್ಲಿನ ಖಂಡನೆಗಳನ್ನು ಪರಿಶೀಲಿಸಿ ಅರ್ಜಿಯನ್ನು ಪರಿಗಣಿಸಿದ್ದ ಪೀಠವು, ಪ್ರಸ್ತುತ ದರ ಏರಿಕೆಯ ವಿಷಯಕ್ಕೆ ಸಂಬಂಧಿಸಿದಂತೆ, ಕಾಯ್ದೆಯ ಸೆಕ್ಷನ್ 33 ರ ಅಡಿಯಲ್ಲಿ … Continue reading ಬೆಂಗಳೂರು ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌!