ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!

ಕಳೆದ ವರ್ಷ ಆಗಸ್ಟ್ ವೇಳೆಗೆ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಸರ್ಕಾರವನ್ನು ಉರುಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ವಿದ್ಯಾರ್ಥಿಗಳು ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ತಮ್ಮ ಹೊಸ ಪಕ್ಷಕ್ಕೆ ”ಗಣತಾಂತ್ರಿಕ್ ಛತ್ರ ಸಂಘ್ಸದ್” ಅಥವಾ “ಡೆಮಾಕ್ರಟಿಕ್ ಸ್ಟೂಡೆಂಟ್ ಕೌನ್ಸಿಲ್” ಎಂದು ನಾಮಕರಣ ಮಾಡಿದ್ದಾರೆ. ಬಾಂಗ್ಲಾದೇಶ ವಿದ್ಯಾರ್ಥಿ ದಂಗೆಯನ್ನು ಮುನ್ನಡೆಸಿದ್ದ “ಸ್ಟೂಡೆಂಟ್ ಅಗೈನ್ಸ್ಟ್ ಡಿಸ್ಕ್ರಿಮಿನೇಷನ್” (SAD) ಗುಂಪಿನ ಪ್ರಮುಖ ಸಂಘಟಕರನ್ನು ಪಕ್ಷವೂ ಒಳಗೊಂಡಿದೆ ಎಂದು ವರದಿಯಾಗಿದೆ. ಹೊಸ ಪಕ್ಷದ ವಿರುದ್ಧ SAD ಗುಂಪಿನ ಇತರ ವಿದ್ಯಾರ್ಥಿಗಳು … Continue reading ಬಾಂಗ್ಲಾದೇಶ | ಹಸೀನಾ ಸರ್ಕಾರ ಉರುಳಿಸಿದ್ದ ವಿದ್ಯಾರ್ಥಿಗಳಿಂದ ಹೊಸ ಪಕ್ಷ!