ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ

ಬಾಂಗ್ಲಾದೇಶದಲ್ಲಿ ಇಂದು (ಫೆ. 12, 2026) ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯುತ್ತಿದೆ. ಶೇಖ್ ಹಸೀನಾ ಅವರ ಪದಚ್ಯುತಿಯ ನಂತರ ನಡೆಯುತ್ತಿರುವ ಮೊದಲ ಪ್ರಮುಖ ಚುನಾವಣೆ ಇದಾಗಿದೆ. ಸ್ಥಳೀಯ ಕಾಲಮಾನ ಬೆಳಿಗ್ಗೆ 7:30ಕ್ಕೆ ಆರಂಭವಾದ ಮತದಾನವು ಸಂಜೆ 4:30ರವರೆಗೆ ನಡೆಯಲಿದೆ. ಸುಮಾರು 12.77 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಒಟ್ಟು 300 ಸಂಸದೀಯ ಕ್ಷೇತ್ರಗಳ ಪೈಕಿ 299 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ. ಒಬ್ಬ ಅಭ್ಯರ್ಥಿಯ ಮರಣದ ಕಾರಣ ಒಂದು ಕ್ಷೇತ್ರದಲ್ಲಿ ಮತದಾನ ರದ್ದುಗೊಳಿಸಲಾಗಿದೆ. ಈ ಬಾರಿ … Continue reading ವಿದ್ಯಾರ್ಥಿ ದಂಗೆ ಬಳಿಕ ಬಾಂಗ್ಲಾದಲ್ಲಿ ಇಂದು ಮೊದಲ ಮತದಾನ