ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು

ಬಾಂಗ್ಲಾದೇಶದ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ವಾಸಿಸುತ್ತಿದ್ದ ಮನೆಯನ್ನು (ಸ್ಮಾರಕ ಮ್ಯೂಸಿಯಂ) ಬುಧವಾರ (ಫೆ.5) ಪ್ರತಿಭಟನಾಕಾರರ ಗುಂಪೊಂದು ಧ್ವಂಸಗೊಳಿಸಿ ಬೆಂಕಿ ಹಚ್ಚಿದೆ ಎಂದು ಪಿಟಿಐ ವರದಿ ಮಾಡಿದೆ. ಮುಜಿಬುರ್ ರೆಹಮಾನ್ ಅವರ ಪುತ್ರಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಆನ್‌ಲೈನ್ ಭಾಷಣ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ವ್ಯಕ್ತಿ ಹಾಗೂ ಸ್ವಾತಂತ್ರ್ಯೋತ್ತರ ಬಾಂಗ್ಲಾದ ಪ್ರಥಮ ಅಧ್ಯಕ್ಷರೂ ಆಗಿದ್ದಾರೆ. ಶೇಖ್ ಮುಜಿಬುರ್ ರೆಹಮಾನ್ ಸ್ಮಾರಕ … Continue reading ಬಾಂಗ್ಲಾದೇಶ | ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಮನೆ ಧ್ವಂಸಗೊಳಿಸಿದ ಪ್ರತಿಭಟನಾಕಾರರು