ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು, ದೇಶದ ಪ್ರಮುಖ ದಿನಪತ್ರಿಕೆಗಳಾದ ‘ಪ್ರೋಥೋಮ್ ಅಲೋ’ ಹಾಗೂ ‘ಡೈಲಿ ಸ್ಟಾರ್‌’ ಕಚೇರಿಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಕುರಿತಾದ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಢಾಕಾದ ಬಿಜೋಯ್‌ನಗರ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ತಲೆಗೆ … Continue reading ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ