ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು

ದೇಶದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಂಗ್ಲಾದೇಶದ ಇಸ್ಕಾನ್‌ನ ಮಾಜಿ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಅಲ್ಲಿನ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ ಎಂದು ದಿ ಡೈಲಿ ಸ್ಟಾರ್ ವರದಿ ಮಾಡಿದೆ. ದೇಶದ ಸುಪ್ರೀಂಕೋರ್ಟ್ ಹೈಕೋರ್ಟ್‌ನ ಜಾಮೀನು ಆದೇಶವನ್ನು ತಡೆಹಿಡಿಯದ ಹೊರತು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ ಎಂದು ಅವರ ವಕೀಲರು ಳಿಸಿದ್ದಾರೆ. ಬಾಂಗ್ಲಾದೇಶ ಚಿನ್ಮಯ್ ದಾಸ್ ಅವರು ನವೆಂಬರ್ 25 ರಿಂದ ಜೈಲಿನಲ್ಲಿದ್ದಾರೆ. ಅವರು ಬಾಂಗ್ಲಾದೇಶದಲ್ಲಿ ಹಿಂದೂಗಳು ಮತ್ತು ಇತರ ಅಲ್ಪಸಂಖ್ಯಾತರ ಹಕ್ಕುಗಳನ್ನು ಪ್ರತಿಪಾದಿಸುವ ಸಂಘಟನೆಯಾದ ಸಮ್ಮಿಲಿಟೊ ಸನಾತನಿ ಜಾಗರೋನ್ … Continue reading ಬಾಂಗ್ಲಾದೇಶ | ದೇಶದ್ರೋಹ ಪ್ರಕರಣದಲ್ಲಿ ಬಂಧಿತರಾಗಿದ್ದ ಇಸ್ಕಾನ್‌ನ ಮಾಜಿ ನಾಯಕನಿಗೆ ಜಾಮೀನು