‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ

“ಇಸ್ರೇಲ್ ಗಾಝಾಗೆ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಪಾಠ ಕಲಿಸಬೇಕು” ಎಂದು ಬಿಜೆಪಿ ಹಾಗೂ ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ನೀಡಿದ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ಭಾರೀ ಖಂಡನೆ ವ್ಯಕ್ತವಾಗಿದೆ. ಡಿಸೆಂಬರ್ 26, ಶುಕ್ರವಾರ ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶ ಉಪ ಹೈಕಮಿಷನ್ ಮುಂದೆ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, “ಇಸ್ರೇಲ್ ಗಾಝಾಗೆ ಕಲಿಸಿದಂತೆ ಈ ಜನರಿಗೆ (ಬಾಂಗ್ಲಾದೇಶದ) ಪಾಠ ಕಲಿಸಬೇಕು. ನಮ್ಮ 100 ಕೋಟಿ ಹಿಂದೂಗಳು ಮತ್ತು ಹಿಂದೂಗಳ ಹಿತಾಸಕ್ತಿಗಾಗಿ ಕೆಲಸ ಮಾಡುವ ಸರ್ಕಾರ ಆಪರೇಷನ್ … Continue reading ‘ಇಸ್ರೇಲ್ ಗಾಝಾಗೆ ಪಾಠ ಕಲಿಸಿದಂತೆ ಬಾಂಗ್ಲಾದೇಶಕ್ಕೂ ಕಲಿಸಬೇಕು’ : ನರಮೇಧ, ಜನಾಂಗೀಯ ಹತ್ಯೆಗೆ ಹಪಹಪಿಸಿದ ಬಿಜೆಪಿ ನಾಯಕ