ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ ಯುವ ನಾಯಕನನ್ನು ಬಾಂಗ್ಲಾದೇಶ ರಾಷ್ಟ್ರೀಯ ನಾಗರಿಕ ಪಕ್ಷದ ಖುಲ್ನಾ ವಿಭಾಗೀಯ ಮುಖ್ಯಸ್ಥ ಮುಹಮ್ಮದ್ ಮೊತಲೆಬ್ ಸಿಕ್ದರ್ ಎಂದು ಗುರುತಿಸಲಾಗಿದೆ ಎಂದು ‘ದಿ ಡೈಲಿ ಸ್ಟಾರ್’ ವರದಿ ಮಾಡಿದೆ. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಖುಲ್ನಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.  ಮುಹಮ್ಮದ್ ಮೊತಾಲೆಬ್ ಸಿಕ್ದಾರ್ … Continue reading ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ