ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ
ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಸೋಮವಾರ (ನವೆಂಬರ್ 17) ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಕಳೆದ ವರ್ಷದ ವಿದ್ಯಾರ್ಥಿ ನೇತೃತ್ವದ ಆಂದೋಲನದ ಸಂದರ್ಭದಲ್ಲಿ ನಡೆದ ಮಾನವೀಯತೆಯ ವಿರುದ್ಧದ ಅಪರಾಧಗಳಲ್ಲಿ ತಪ್ಪಿತಸ್ಥರೆಂದು ಘೋಷಿಸಿದೆ. ವಿದ್ಯಾರ್ಥಿ ನೇತೃತ್ವದ ಆಂದೋಲನ ಹಸೀನಾ ಅವರ ಅವಾಮಿ ಲೀಗ್ ಸರ್ಕಾರದ ಪತನಕ್ಕೆ ಕಾರಣವಾಗಿತ್ತು. ಮೂವರು ಸದಸ್ಯರ ನ್ಯಾಯಮಂಡಳಿಯು ಹಸೀನಾ ಅವರ ಇಬ್ಬರು ಸಹಾಯಕರಾದ ಮಾಜಿ ಗೃಹ ಸಚಿವ ಅಸಾದುಝ್ಝಮಾನ್ ಖಾನ್ ಕಮಲ್ ಮತ್ತು ಮಾಜಿ ಪೊಲೀಸ್ ಮುಖ್ಯಸ್ಥ ಚೌಧರಿ ಅಬ್ದುಲ್ಲಾ ಅಲ್-ಮಾಮುನ್ … Continue reading ಮಾನವೀಯತೆಯ ವಿರುದ್ಧದ ಅಪರಾಧ : ಪದಚ್ಯುತ ಪ್ರಧಾನಿ ಶೇಖ್ ಹಸೀನಾ ದೋಷಿ ಎಂದ ಬಾಂಗ್ಲಾ ನ್ಯಾಯಮಂಡಳಿ
Copy and paste this URL into your WordPress site to embed
Copy and paste this code into your site to embed