ಬ್ಯಾಂಕ್‌ಗೆ ವಂಚನೆ ಸಾಬೀತು; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ

ಬ್ಯಾಂಕ್‌ಗೆ ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ಮಾಲೂರು ಕ್ಷೇತ್ರದ ಬಿಜೆಪಿ ಶಾಸಕರೂ ಆಗಿದ್ದ ಅವರನ್ನು ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದ್ದು, ಅವರಿಗೆ ಜೈಲು ಶಿಕ್ಷೆ ವಿಧಿಸಿದೆ. ‘ಬಾಲಾಜಿಕೃಪಾ ಎಂಟರ್‌ಪ್ರೈಸಸ್‌’ನ ಮಾಲೀಕ ಕೃಷ್ಣಯ್ಯ ಶೆಟ್ಟಿ 1993ರಲ್ಲಿ ಸಾರ್ವಜನಿಕ ಉದ್ದಿಮೆಗಳ ನೌಕರರಿಗೆ ಗೃಹ ನಿರ್ಮಾಣಕ್ಕೆ ಸಾಲ ಕೊಡಿಸುವುದಾಗಿ ಆಮಿಷವೊಡ್ಡಿ, ಹಲವು ನೌಕರರ ಹೆಸರಿನಲ್ಲಿ ನಕಲಿ ಖಾತೆಗಳನ್ನು ಸೃಷ್ಟಿಸಿ ₹7.17 ಕೋಟಿ ಬ್ಯಾಂಕ್ ಸಾಲ ಪಡೆದಿದ್ದರು. ಈವರೆಗೆ ₹3.53 ಕೋಟಿ ಸಾಲ ತೀರಿಸಿಲ್ಲ ಎಂದು … Continue reading ಬ್ಯಾಂಕ್‌ಗೆ ವಂಚನೆ ಸಾಬೀತು; ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿಗೆ ಜೈಲು ಶಿಕ್ಷೆ