ಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ
ಕಳೆದ ಒಂದು ದಶಕದಲ್ಲಿ (2014-2024) ಬ್ಯಾಂಕ್‌ಗಳು ರೈಟ್ ಆಫ್ ಮಾಡಿರುವ ವಸೂಲಾಗದ ಸಾಲದ (ಎನ್‌ಪಿಎ) ಒಟ್ಟು ಮೊತ್ತವು 16.35 ಲಕ್ಷ ಕೋಟಿ ರೂಪಾಯಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ತಿಳಿಸಿದ್ದಾರೆ. 2018-19ರ ಹಣಕಾಸು ವರ್ಷದಲ್ಲಿ ಅತಿ ಹೆಚ್ಚು, 2,36,265 ಕೋಟಿ ರೂಪಾಯಿ ಸಾಲ ರೈಟ್ ಆಫ್ ಮಾಡಲಾಗಿದೆ. 2014-15ರ ಹಣಕಾಸು ವರ್ಷದಲ್ಲಿ ಅತಿ ಕಡಿಮೆ, 58,786 ಕೋಟಿ ರೂ. ರೈಟ್ ಆಫ್ ಮಾಡಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. … Continue reading ಕಳೆದ 10 ವರ್ಷಗಳಲ್ಲಿ ₹16.35 ಲಕ್ಷ ಕೋಟಿ ಸಾಲ ರೈಟ್ ಆಫ್: ಸಂಸತ್ತಿಗೆ ತಿಳಿಸಿದ ಕೇಂದ್ರ
Copy and paste this URL into your WordPress site to embed
Copy and paste this code into your site to embed