ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ

ಮನೆಯ ಸುತ್ತಲಿನ ಗುಡ್ಡ ಕುಸಿಯುವ ಅಪಾಯವಿದ್ದರೂ, ಈ ಬಗ್ಗೆ ಕಳೆದ ಮೂರು ವರ್ಷಗಳಿಂದ ಸ್ಥಳೀಯ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ದೂರು ಸಲ್ಲಿಸುತ್ತಿದ್ದರೂ ಯಾವುದೆ ಕ್ರಮಕೈಗೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಮಹಿಳೆ ಸಾರಮ್ಮ ಅವರು ದೂರಿದ್ದಾರೆ. “ಪಂಚಾಯತ್ ಪ್ರತಿನಿಧಿಗಳು ಸ್ಥಳೀಯ ಬಿಜೆಪಿ ಬೆಂಬಲಿತ ವ್ಯಕ್ತಿಯೊಂದಿಗೆ ಸೇರಿ ನಮ್ಮ ಕುಟುಂಬದ ಬಲಿಗಾಗಿ ಕಾಯುತ್ತಿದ್ದಾರೆ” ಎಂದು ಅವರು ಗಂಭೀರವಾಗಿ ಅರೋಪಿಸಿದ್ದಾರೆ. ಬಂಟ್ವಾಳ | ಭೂ ಕುಸಿತದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ … Continue reading ಬಂಟ್ವಾಳ | ಭೂ ಕುಸಿತದ ಭೀತಿಯಲ್ಲಿ ಕುಟುಂಬ; ಬಾಳ್ತಿಲ ಗ್ರಾಮ ಪಂಚಾಯತ್ ಅಧಿಕಾರಿಗಳಿಂದ ನಿರ್ಲಕ್ಷ್ಯ