ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ

ರೌಡಿಶೀಟರ್ ಸುಹಾಸ್ ಶೆಟ್ಟಿ ಎಂಬಾತನನ್ನು ದುಷ್ಕರ್ಮಿಗಳ ಗುಂಪು ಮಂಗಳೂರಿನ ಬಜಪೆಯಲ್ಲಿ ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಹತ್ಯೆಗೈದ ಬೆನ್ನಲ್ಲೇ ಮುಸ್ಲಿಮರು ಪ್ರಯಾಣಿಸುತ್ತಿದ್ದ ಆಟೋವೊಂದರ ಮೇಲೆ ಸಂಘಪರಿವಾರದ ಕಾರ್ಯಕರ್ತರು ಮುಗಿಬಿದ್ದು ದಾಂಧಲೆ ನಡೆಸಿದ ಘಟನೆ ಶುಕ್ರವಾರ ಮಧ್ಯಾಹ್ನ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡಿನಲ್ಲಿ ನಡೆದಿದೆ ಎಂದು ಈದಿನ ಡಾಟ್ ಕಾಮ್ ವರದಿ ಮಾಡಿದೆ. ಸುಹಾಸ್ ಶೆಟ್ಟಿ ಅವರ ಶರೀರವನ್ನು ಮಂಗಳೂರಿನ ಏ.ಜೆ. ಆಸ್ಪತ್ರೆಯಿಂದ ಅವರ ಹುಟ್ಟೂರಾದ ಬಂಟ್ವಾಳ ತಾಲೂಕಿನ ಕಾರಿಂಜಕ್ಕೆ ಪೊಲೀಸ್ ಬಂದೋಬಸ್ತಿನಲ್ಲಿ ಕೊಂಡೊಯ್ಯುವುದಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಈ … Continue reading ಬಂಟ್ವಾಳ | ಮುಸ್ಲಿಮರು ಪ್ರಯಾಣಿಸುತ್ತಿದ್ದ ರಿಕ್ಷಾದ ಮೇಲೆ ಮುಗಿಬಿದ್ದ ಸಂಘಪರಿವಾರದ ಕಾರ್ಯಕರ್ತರು!: ವೀಡಿಯೊ