ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ ತೀರ್ಪು ನೀಡಿದೆ. ಕಾನೂನು ವಿದ್ಯಾರ್ಥಿಗಳು ವಕೀಲರಾಗಿ ನೋಂದಾಯಿಸಿಕೊಂಡ ನಂತರವಷ್ಟೇ ಬಾರ್ ಕೌನ್ಸಿಲ್‌ಗಳು ಅವರ ಮೇಲೆ ಶಿಸ್ತಿನ ನಿಯಂತ್ರಣವನ್ನು ಹೊಂದುತ್ತವೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ವಿದ್ಯಾರ್ಥಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳುವ ಅಧಿಕಾರವು ಕೇವಲ ಅವರು ಓದುತ್ತಿರುವ ಮಾತೃ ಸಂಸ್ಥೆಗೆ (parent institution) ಅಥವಾ … Continue reading ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್