ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ ಮುಂಜಾನೆ ಪೊಲೀಸ್ ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾನೆ. ಆದರೆ, ಈ ಘಟನೆಯ ನಂತರ ಆತನ ಹೆತ್ತ ತಾಯಿ ನೀಡಿರುವ ಹೇಳಿಕೆ ಹಾಗೂ ಆಕೆಯ ನಿರ್ಧಾರ ಇಡೀ ದೇಶವನ್ನೇ ದಿಗ್ಭ್ರಮೆಗೊಳಿಸಿದೆ. “ನನ್ನ ಮಗ ಮಾಡಿದ ರಾಕ್ಷಸ ಕೃತ್ಯಕ್ಕೆ ಆತನಿಗೆ ಸೂಕ್ತ ಶಿಕ್ಷೆಯಾಗಿದೆ. ನಾನು ಆತನ ಮೃತದೇಹವನ್ನು ಸ್ವೀಕರಿಸುವುದಿಲ್ಲ” … Continue reading ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!