ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ

ಬಿಬಿಸಿ 2024ರ ಅತ್ಯಂತ ಪ್ರಭಾವಶಾಲಿ ಮತ್ತು ಸ್ಪೂರ್ತಿದಾಯಕ 100 ಮಹಿಳೆಯರ ಪಟ್ಟಿಯಲ್ಲಿ ಭಾರತದ ಮೂವರು ಸ್ಥಾನ ಪಡೆದಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಕೊಡುಗೆ ನೀಡಿರುವ 100 ಪ್ರಮುಖ ಮಹಿಳೆಯರ ಈ ಪಟ್ಟಿಯಲ್ಲಿ ಭಾರತದ ಸಾಮಾಜಿಕ ಹೋರಾಟಗಾರ್ತಿ ಅರುಣಾ ರಾಯ್, ಕುಸ್ತಿಪಟು-ರಾಜಕಾರಣಿ ವಿನೇಶ್ ಫೋಗಟ್ ಮತ್ತು ಅಂತ್ಯಕ್ರಿಯೆಯ ಪ್ರವರ್ತಕಿ ಪೂಜಾ ಶರ್ಮಾ ಕಾಣಿಸಿಕೊಂಡಿದ್ದಾರೆ ಅರುಣಾ ರಾಯ್ ಅವರು ಸರ್ಕಾರಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವಕ್ಕಾಗಿ ಹೋರಾಟ ಮಾಡುತ್ತಿದ್ದು, ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಗ್ರಾಮೀಣ ಅಭಿವೃದ್ಧಿಗಾಗಿ ಕೂಡಾ ಕೆಲಸ ಮಾಡುತ್ತಿದ್ದಾರೆ. … Continue reading ಬಿಬಿಸಿ 2024ರ ಸ್ಪೂರ್ತಿದಾಯಕ ಮಹಿಳೆ ಪಟ್ಟಿ | ಭಾರತದ ವಿನೇಶ್ ಫೋಗಟ್ ಸೇರಿ ಮೂವರಿಗೆ ಸ್ಥಾನ