ಚೆನ್ನೈ: ಭಾರತದ ನ್ಯಾಯಾಂಗ, ಮುಖ್ಯ ನ್ಯಾಯಮೂರ್ತಿ ಮತ್ತು ಸುಪ್ರೀಂ ಕೋರ್ಟ್ನ ಇತರ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ವಕ್ತಾರ ಸೌರವ್ ದಾಸ್...
ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...
ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...
ಇಸ್ರೇಲ್ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...
ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್ಐಆರ್ ಬೆಂಬಲ ಘೋಷಿಸಿದೆ.
ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...
'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....
ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...
ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್ಐಆರ್) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...
ಉತ್ತರ ಪ್ರದೇಶದ ಮುಜಫ್ಫರ್ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...
ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ.
ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...