ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು

ಜೈಪುರದ ಬಳೆ ಕಾರ್ಖಾನೆಯಲ್ಲಿ ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡುವಂತೆ ಒತ್ತಾಯಿಸಲಾಗಿದ್ದ ಏಳು ಮಕ್ಕಳು ಸೋಮವಾರ (ಅ.20) ರಾತ್ರಿ ತಪ್ಪಿಸಿಕೊಂಡು ಸ್ಮಶಾನದಲ್ಲಿ ಅಡಗಿಕೊಂಡಿದ್ದರು, ನಂತರ ಸ್ಥಳೀಯ ನಿವಾಸಿಗಳು ಅವರನ್ನು ಪತ್ತೆ ಮಾಡಿದ್ದಾರೆ ಎಂದು ವರದಿಯಾಗಿದೆ. ಭಯಭೀತರಾಗಿ, ಅಳುತ್ತಾ ಮಕ್ಕಳು ಸ್ಮಶಾನದಲ್ಲಿ ಇದ್ದರು. ಈ ಬಗ್ಗೆ ಸ್ಥಳೀಯರು ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಭಟ್ಟಾ ಬಸ್ತಿ ಪೊಲೀಸ್ ಠಾಣೆ ಮತ್ತು ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಯ ತಂಡವು ಸ್ಥಳಕ್ಕೆ ಆಗಮಿಸಿ ಮಕ್ಕಳನ್ನು ರಕ್ಷಿಸಿದೆ. “ಈ … Continue reading ದಿನಕ್ಕೆ 18 ಗಂಟೆ ಬಲವಂತವಾಗಿ ದುಡಿಸಿ, ಥಳಿಸುತ್ತಿದ್ದ ಮಾಲೀಕ : ಬಳೆ ಕಾರ್ಖಾನೆಯಿಂದ ತಪ್ಪಿಸಿಕೊಂಡ 7 ಮಕ್ಕಳು