ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌ ಆಡಳಿತ ಕೊನೆಗೊಂಡಿದೆ. ಕೇರಳ ರಾಜಧಾನಿಯಾದ ತಿರುವನಂತಪುರಂ ಮಹಾನಗರ ಪಾಲಿಕೆಯ 101 ಸ್ಥಾನಗಳ ಪೈಕಿ ಎನ್‌ಡಿಎ 50 ಸ್ಥಾನಗಳನ್ನು ಗೆದಿದ್ದೆ. ಮೊದಲ ಬಾರಿಗೆ ಇಷ್ಟು ದೊಡ್ಡ ಜನಾದೇಶವನ್ನು ಪಡೆದುಕೊಂಡಿದೆ. ತಿರುವನಂತಪುರಂ ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್‌ ಅವರು ಪ್ರತಿನಿಧಿಸುವ ಕ್ಷೇತ್ರವಾಗಿದೆ. … Continue reading ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್