‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ

ಭಾರತ ಎ ತಂಡದಿಂದ ಸರ್ಫರಾಝ್ ಖಾನ್ ಅವರನ್ನು ಹೊರಗಿಟ್ಟಿರುವುದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ರಾಷ್ಟ್ರೀಯ ಆಯ್ಕೆದಾರ ಅಜಿತ್ ಅಗರ್ಕರ್ ವಿರುದ್ದ ಜನರು ಧಾರ್ಮಿಕ ಪಕ್ಷಪಾತದ ಆರೋಪ ಮಾಡಿದ್ದಾರೆ. ಅಕ್ಟೋಬರ್-ನವೆಂಬರ್ ಅವಧಿಯಲ್ಲಿ ಬೆಂಗಳೂರಿನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಲಿರುವ ಭಾರತ ಎ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಗಂಭೀರ್ ಧಾರ್ಮಿಕ ಪಕ್ಷಪಾತ ಪ್ರದರ್ಶಿಸಿದ್ದಾರೆ ಎಂದು ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆ ಶಮಾ ಮೊಹಮ್ಮದ್ ಪರೋಕ್ಷವಾಗಿ ಆರೋಪಿಸಿದ್ದಾರೆ. ಭಾರತ ಎ ತಂಡವನ್ನು ಮಂಗಳವಾರ … Continue reading ‘ಉಪನಾಮದ ಕಾರಣಕ್ಕೆ ಸರ್ಫರಾಝ್ ಖಾನ್ ಆಯ್ಕೆಯಾಗಿಲ್ಲವೇ?’..ಗಂಭೀರ್ ವಿರುದ್ಧ ಶಮಾ ಮೊಹಮ್ಮದ್ ಆಕ್ರೋಶ