ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ

ಬೆಳಗಾವಿ ಜಿಲ್ಲೆ ಸವದತ್ತಿ ‌ತಾಲೂಕು ಹೂಲಿಕಟ್ಟಿ ಗ್ರಾಮದ ಜನತಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕುಡಿಯುವ ನೀರಿನ ಟ್ಯಾಂಕ್‌ಗೆ ವಿಷ (ಕೀಟನಾಶಕ) ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಸವದತ್ತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಸಾಗರ ಪಾಟೀಲ, ನಾಗನಗೌಡ ಪಾಟೀಲ ಮತ್ತು ಕೃಷ್ಣ ಮಾದರ ಬಂಧಿತರು ಎಂದು ಪೊಲೀಸರು ತಿಳಿಸಿದ್ದಾರೆ. ಸಾಗರ ಪಾಟೀಲ ಪ್ರಕರಣದ ಪ್ರಮುಖ ಆರೋಪಿ. ಹಿಂದುತ್ವ ಸಂಘಟನೆ ಶ್ರೀರಾಮ ಸೇನೆಯ ಸವದತ್ತಿ ತಾಲೂಕು ಘಟಕದ ಅಧ್ಯಕ್ಷನಾಗಿರುವ ಈತ, ಸರ್ಕಾರಿ ಶಾಲೆಯಲ್ಲಿ 13 ವರ್ಷಗಳಿಂದ ಮುಖ್ಯ … Continue reading ಬೆಳಗಾವಿ| ಮುಸ್ಲಿಂ ಮುಖ್ಯ ಶಿಕ್ಷಕನ ವರ್ಗಾವಣೆಗೆ ಸಂಚು; ಶಾಲೆಯ ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ ದುಷ್ಕರ್ಮಿಗಳ ಬಂಧನ