ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕು ಮೇಕಳಿ ಗ್ರಾಮದ ರಾಮಲಿಂಗ ಮಠದ ಹಠಯೋಗಿ ಲೋಕೇಶ್ವರ ಸ್ವಾಮಿ ಅವರನ್ನು ‘ಪೋಕ್ಸೋ’ ಹಾಗೂ ‘ಅಪಹರಣ’ ಪ್ರಕರಣದಡಿ ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವರದಿಯಾಗಿದೆ. ಪಿಯುಸಿ ಓದುತ್ತಿರುವ 17 ವರ್ಷದ ಬಾಲಕಿಯನ್ನು ಕಳೆದ ಮೇ 13ರಂದು ಅಪಹರಿಸಿದ್ದ ಸ್ವಾಮಿ, ನಿರಂತರ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ್ದಾರೆ. ಈ ಬಗ್ಗೆ ಸಂತ್ರಸ್ತೆ ಖುದ್ದು ದೂರು ದಾಖಲಿಸಿದ್ದರು. ದೂರು ಆಧರಿಸಿ ಮೇ 21ರಂದು ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಸಂತ್ರಸ್ತ … Continue reading ಬೆಳಗಾವಿ| ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮೇಕಳಿ‌ಯ ಲೋಕೇಶ್ವರ ಸ್ವಾಮಿ ಬಂಧನ