ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು ಗುರುತಿಸಲಾಗಿದೆ. ಅವರು ಪತ್ನಿ ನಿರ್ಮಲ ಹಾಗೂ ಮೂವರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ. ಅತ್ಯಂತ ದಯನೀಯ ಸ್ಥಿತಿಯಲ್ಲಿ ಕುಟುಂಬ: ಕೂಲಿ ನೇಕಾರ ವೃತ್ತಿ ಮಾಡುತ್ತಿದ್ದ ವಿಠ್ಠಲ ಲೋಕರಿ ಅವರು, ಮಗ್ಗದ ಕೆಲಸದಲ್ಲಿ ಸೂಕ್ತ ಆದಾಯವಿಲ್ಲದೆ ಹಾಗೂ ಕುಟುಂಬ ನಿರ್ವಹಣೆಗೆ ಮಾಡಿಕೊಂಡಿದ್ದ ಸಾಲದ ಒತ್ತಡ ತಾಳಲಾಗದೆ ಆಗಸ್ಟ್‌ … Continue reading ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು