ಬೆಳಗಾವಿ | ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

15 ವರ್ಷದ ಬಾಲಕಿಯ ಮೇಲೆ ಪದೇ ಪದೇ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದ್ದು, ಜೊತೆಗೆ ಅಪರಾಧದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಅಪ್ರಾಪ್ತ ಬಾಲಕರನ್ನು ಕೂಡಾ ವಶಕ್ಕೆ ಪಡೆದಿದ್ದಾರೆ ಎಂದು ಬೆಳಗಾವಿ ಪೊಲೀಸರು ಭಾನುವಾರ ತಿಳಿಸಿದ್ದಾರೆ. ಬೆಳಗಾವಿ | ಅಪ್ರಾಪ್ತ ಪರಾರಿಯಾಗಿರುವ ಮತ್ತೊಬ್ಬ ಆರೋಪಿಯನ್ನು ಬಂಧಿಸಲು ಶೋಧ ಕಾರ್ಯ ಆರಂಭಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಗುಲಾಬ್ರಾವ್ ಬೊರಾಸೆ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಬಾಲಕಿಯ … Continue reading ಬೆಳಗಾವಿ | ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ