ಬೆಳಗಾವಿ | ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ; ಅಪರಾಧಿಗೆ ಮರಣದಂಡನೆ

2019ರಲ್ಲಿ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬರ್ಬರವಾಗಿ ಕೊಲೆ ಮಾಡಿದ ಪ್ರಕರಣದಲ್ಲಿ  ರಾಯಬಾಗ ತಾಲೂಕಿನ ಪರಮಾನಂದವಾಡಿ ಮೂಲದ ಭರತೇಶ್ ರಾವಸಾಬ ಮಿರ್ಜಿ(28) ಎಂಬಾತನಿಗೆ ಬೆಳಗಾವಿ ಜಿಲ್ಲಾ ಪೊಕ್ಸೊ ನ್ಯಾಯಾಲಯವು ಶುಕ್ರವಾರ (ಸೆ.26) ಮರಣ ದಂಡನೆ ಶಿಕ್ಷೆ ವಿಧಿಸಿದೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿಯಲ್ಲಿ ಮಿರ್ಜಿ ವಿರುದ್ದ ಹೊರಿಸಲಾಗಿದ್ದ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯ ನಾಶ ಸೇರಿದಂತೆ ಎಲ್ಲಾ ಆರೋಪಗಳು ಸಾಬೀತಾಗಿವೆ ಎಂದು ವರದಿಯಾಗಿದೆ. 2019ರ ಅಕ್ಟೋಬರ್ 15ರಂದು ಸಂಜೆ ಬಾಲಕಿ ಮನೆ … Continue reading ಬೆಳಗಾವಿ | ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ; ಅಪರಾಧಿಗೆ ಮರಣದಂಡನೆ