ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ‘ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ’ ಮುಖಂಡರು ಆಗ್ರಹಿಸಿದರು. ಬಳ್ಳಾರಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಸಮಿತಿ ಮುಖಂಡರು, “ಉಳುವವನೇ ಭೂಮಿ ಒಡೆಯ ಕಾನೂನು ಜಾರಿಯಿಂದ ಬಳ್ಳಾರಿ ಬಂಡಿಹಟ್ಟಿ-ದಾನಪ್ಪ ಬೀದಿಯ ರೈತರಿಗೆ ಸರ್ವೆ ನಂ.715 ರಲ್ಲಿ ಮಾದಿಗ, ಅಗಸ, ಕುರುಬ, ಈಡಿಗರು ಸಮುದಾಯಗಳಿಗೆ ಭೂಮಿ ಮಂಜೂರಾಗಿತ್ತು. ಇದರಂತೆ ಎಲ್ಲಾ ದಾಖಲೆಗಳು … Continue reading ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ